about us

ಕನ್ನಡಪ್ರೆಸ್.ಕಾಮ್ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ಪೋರ್ಟಲ್. ಡಿಜಿಟಲ್   ವೇಗದೊಂದಿಗೆ ಮುದ್ರಣ ಮಾಧ್ಯಮದ ವಿಶ್ವಾಸವನ್ನು ಉಳಿಸಿಕೊಂಡು ಹೋಗುವುದು ನಮ್ಮ ಧ್ಯೇಯ. ನಮ್ಮದು ನಿರ್ಭೀತ ಪತ್ರಿಕೋದ್ಯಮ . ನಮಗೆ ಯಾರ ಹಂಗೂ ಇಲ್ಲ.ನಮ್ಮಓದುಗರೆ ನಮ್ಮ ಮಾಲೀಕರು. ನಾವು ಬ್ರೇಕಿಂಗ್ ಸುದ್ದಿಯ ಬೆನ್ನು ಹತ್ತುವುದಿಲ್ಲ. ಸುದ್ದಿಯ ಹಿಂದಿನ ಸತ್ಯವನ್ನುಅನಾವರಣ ಮಾಡುತ್ತೇವೆ. . ಒಂದು ಸುದ್ದಿಯನ್ನು ನಮ್ಮ ಹಲವಾರು ಮೂಲಗಳಿಂದ ಖಚಿತ ಪಡಿಸಿಕೊಂಡ ನಂತರವೇ ನಾವು ಪ್ರಕಟಿಸುತ್ತೇವೆ. ಕನ್ನಡ ಪ್ರೆಸ್ .ಕಾಮ್ ನಲ್ಲಿ ಪ್ರಕಟವಾಗುವ ಎಲ್ಲಾ ಮಾಹಿತಿಗಳು  ಖಚಿತ,ಸತ್ಯ ಮತ್ತು ಸ್ವತಂತ್ರವಾಗಿರುತ್ತವೆ. ಅತ್ಯತ್ತುಮ ಗುಣಮಟ್ಟದ ಸುದ್ದಿ ವಿಶ್ಲೇಷಣೆಯನ್ನು ಯಾರ ಮುಲಾಜಿಗೂ ಒಳಗಾಗದೆ ನೀಡುವ ಭರವಸೆಯನ್ನು ನಾವು ನೀಡುತ್ತೇವೆ. ಇಲ್ಲಿರುವ ತಂಡ ಹಲವು ದಶಕಗಳಕಾಲ ನಾಡಿನ ಖ್ಯಾತ ನಾಮ ಪತ್ರಿಕೆಗಳಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದೆ.